ಫೆ.15(ಗುರುವಾರ) ವಿದ್ಯುತ್ ನಿಲುಗಡೆ

0

ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ ಫೀಡರ್‌ನಲ್ಲಿ ಫೆ.15ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬೆಳ್ಳಿಪ್ಪಾಡಿ ಮತ್ತು ರಾಮಕುಂಜ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here