ಹುತ್ತಕ್ಕೆ ಪೂಜೆ ಸಲ್ಲುವ ನಳೀಲು ಕ್ಷೇತ್ರದಲ್ಲಿ ನಾಗದರ್ಶನ – ಪುಳಕಿತರಾದ ಭಕ್ತರು

ಪುತ್ತೂರು: ಕಾರಣಿಕ ಕ್ಷೇತ್ರ ನಳೀಲು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಈ ನಡುವೆ ದೇವಸ್ಥಾನದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ನಳೀಲು ದೇವಸ್ಥಾನದಲ್ಲಿ ಉತ್ಸವ ಮೂರ್ತಿ ಹೊರತುಪಡಿಸಿ ಸುಬ್ರಹ್ಮಣ್ಯನ ಯಾವುದೇ ಶಿಲಾಮೂರ್ತಿ ಇರುವುದಿಲ್ಲ. ಇಲ್ಲಿ ಉದ್ಭವ ಹುತ್ತಕ್ಕೆ ನಿತ್ಯಪೂಜೆ ನಡೆಯುತ್ತದೆ. ದೇವಾಲಯದ ಈ ಹುತ್ತದಲ್ಲಿ ಸುಬ್ರಹ್ಮಣ್ಯ ನಾಗರಹಾವಿನ ರೂಪದಲ್ಲಿ ನೆಲೆಯಾಗಿದ್ದಾನೆ ಎಂಬ ಪ್ರತೀತಿ ಮತ್ತು ನಂಬಿಕೆ ಹಿಂದಿನಿಂದಲೂ ಇದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು(ಫೆ.14) ದೇವಾಲಯದಲ್ಲಿ ನಾಗರಾಜ ಸಾರ್ವಜನಿಕರಿಗೆ ದರ್ಶನ ನೀಡಿದ್ದಾನೆ. ಗರ್ಭಗುಡಿಯ ದಕ್ಷಿಣ … Continue reading ಹುತ್ತಕ್ಕೆ ಪೂಜೆ ಸಲ್ಲುವ ನಳೀಲು ಕ್ಷೇತ್ರದಲ್ಲಿ ನಾಗದರ್ಶನ – ಪುಳಕಿತರಾದ ಭಕ್ತರು