ಮಾಣಿಲ ಗ್ರಾ.ಪಂ. ಗ್ರಾಮ ಸಭೆ

0

ವಿಟ್ಲ: ಮಾಣಿಲ ಗ್ರಾಮ ಪಂಚಾಯತ್ ನಲ್ಲಿ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷರಾದ ಶ್ರೀಧರ ಬಾಳೆಕಲ್ಲುರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜೋ ಪ್ರದೀಪ್ ಡಿ’ಸೋಜರವರು ನೋಡಲ್ ಅಧಿಕಾರಿಯಾಗಿ ಆಗಮಿಸಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ,‌ ಕಾರ್ಯದರ್ಶಿ ರಾಮನಾಯ್ಕ ಯಂ., ಸದಸ್ಯರಾದ ವಿಷ್ಣುಕುಮಾರ್ ಕೊಮ್ಮಂಜೆ, ಮಾಲತಿ ಎನ್.ಕೆ., ವನಿತಾ, ಶೋಭಾ ಕೆ. ಮೊದಲಾದವರು ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳಯ ಉಪಸ್ಥಿತರಿದ್ದರು. ಗ್ರಾಮಸ್ಥರು ತಮ್ಮ ಸಮಸ್ಯೆಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳಂದ ಪರಿಹಾರ ಕಂಡುಕೊಂಡರು. ಗ್ರಾ.ಪಂ. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here