ಬಡಗನ್ನೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಸೀಮ ಗಂಧದ ವರ್ಗಾವಣೆ

0

ಬಡಗನ್ನೂರು: ಬಡಗನ್ನೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಸೀಮ ಗಂಧದ ವರ್ಗಾವಣೆಗೊಂಡು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮೇದೂರು ಗ್ರಾ.ಪಂ ಗೆ ವರ್ಗಾವಣೆ ಹೊಂದಿರುತ್ತಾರೆ.

ಇವರು 2018 ಜೂನ್ 6ರಂದು ಬಡಗನ್ನೂರು ಗ್ರಾ.ಪಂ ಗೆ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದು ಕಳೆದ 6 ವರ್ಷಗಳ ಕಾಲ ಬಡಗನ್ನೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮೆದೂರು ಗ್ರಾ.ಪಂ ಗೆ ವರ್ಗಾವಣೆ  ಹೊಂದಿರುತ್ತಾರೆ. ಬಡಗನ್ನೂರು ಗ್ರಾ.ಪಂ.ಗೆ ನಿಡ್ಪಳ್ಳಿ ಗ್ರಾ.ಪಂ ನ ಅಭಿವೃದ್ಧಿ ಅಧಿಕಾರಿಯವರಾದ ಸಂಧ್ಯಾಲಕ್ಷ್ಮೀ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here