ಫೆ.16ರಿಂದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲುವ ಪುತ್ತೂರು ಭಾಗದ ಏಕೈಕ ದೇವಸ್ಥಾನ ಎಂಬ ಕೀರ್ತಿಗೆ ಪಾತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಫೆ.16ರಿಂದ 24ರವರೆಗೆ ನಾನಾ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ನಳೀಲು ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳ್ತಿಗೆ, ಪಾಲ್ತಾಡು, ಕೆಯ್ಯೂರು, ಪೆರುವಾಜೆ ಗ್ರಾಮಗಳು ಮತ್ತು ಪುತ್ತೂರು, ಸುಳ್ಯ, … Continue reading ಫೆ.16ರಿಂದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ