ಕ್ಯಾಂಪ್ಕೊದ ಚಿತ್ತ ಸದಸ್ಯರ ಆರೋಗ್ಯದತ್ತ ಯೋಜನೆಯ ಧನಸಹಾಯ ಹಸ್ತಾಂತರ

0

ಪುತ್ತೂರು: ಕ್ಯಾಂಪ್ಕೊದ ಚಿತ್ತ ಸದಸ್ಯರ ಆರೋಗ್ಯದತ್ತ ಯೋಜನೆಯಲ್ಲಿ ಸಂಸ್ಥೆಯ ಸಕ್ರಿಯ ಸದಸ್ಯರಾದ ಗಿರೀಶ್.ಪಿ. ಅವರ ತಾಯಿಯವರ ಅವರ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಧನಸಹಾಯದ ಮೊತ್ತ ರೂ.50,೦೦೦/- (ರೂಪಾಯಿ ಐವತ್ತು ಸಾವಿರ)ದ ಚೆಕ್ಕನ್ನು ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಅವರು ಫೆ.13ರಂದು ಗಿರೀಶ್ ಅವರಿಗೆ ಪುತ್ತೂರು ಶಾಖೆಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾವು-ಪುತ್ತೂರು ಪ್ರಾಂತೀಯ ವ್ಯವಸ್ಥಾಪಕಜಯರಾಮ ಶೆಟ್ಟಿ.ಎ., ಶಾಖಾ ಪ್ರಬಂಧಕ ಅಮರೇಶ್ ಪಿ ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here