ತಾ.ಪಂ.ಇಓ ಭವಾನಿಶಂಕರ್ ವರ್ಗಾವಣೆ

0

ಪುತ್ತೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ವರ್ಗಾವಣೆಯಾಗಿದ್ದಾರೆ.

ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಕರ್ತವ್ಯದಲ್ಲಿದ್ದ ಭವನಿಶಂಕರ್ ಅವರನ್ನು ಸೋಮವಾರಪೇಟೆ ತಾಲೂಕು ಪಂಚಾಯತ್‌ಗೆ ವರ್ಗಾವಣೆಗೊಳಿಸಲಾಗಿದ್ದು ಸೋಮವಾರಪೇಟೆಯಲ್ಲಿದ್ದ ಜಯಣ್ಣ ಅವರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಡಬಕ್ಕೆ ಆಗಮಿಸಲಿದ್ದಾರೆ.

LEAVE A REPLY

Please enter your comment!
Please enter your name here