ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಸಹಾಯಧನ ಚೆಕ್ ವಿತರಣೆ

0

ಪಡ್ನೂರು :ಒಕ್ಕಲಿಗ ಸ್ವ ಸಹಾಯ ಸಂಘಗಳ ಪಡ್ನೂರು ಒಕ್ಕೂಟದ ನಿಸರ್ಗ ಸಂಘದ ಸದಸ್ಯೆ ಉಷಾ ಇವರ ಪತಿಯು ಅನಾರೋಗ್ಯದಿಂದ ಮೃತಪಟ್ಟ ಕಾರಣ ಇವರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ನೀಡುವ ಧನಸಹಾಯ ಚೆಕ್ ನ್ನು ಒಕ್ಕೂಟದ ಅಧ್ಯಕ್ಷರಾದ ಕುಸುಮಾವತಿ ಗೌಡ ಆಟಿಕ್ಕು ಹಸ್ತಾಂತರ ಮಾಡಿದರು.

ಈ ಸಂಧರ್ಭದಲ್ಲಿ ವಲಯ ಮೇಲ್ವಿಚಾರಕರಾದ ಸುಮಲತಾ, ಒಕ್ಕೂಟ ಪದಾಧಿಕಾರಿಗಳು, ಚಂದ್ರಶೇಖರ್ ಆಟಿಕ್ಕು,ಪೂವಪ್ಪ ಗೌಡ ದೇ0ತಡ್ಕ ,ಪ್ರೇರಕಿಯಾದ ನಮಿತಾ ಗೌಡ ಒಕ್ಕೂಟ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here