ರಾಮಾಯಣ ಆನ್ ಲೈನ್ ಸ್ಪರ್ಧೆಯಲ್ಲಿ ಪ್ರಶಸ್ತಿ ವರ್ಲ್ಡ್ ರಾಮಾಯಣ ಚಾಂಪಿಯನ್ ಶಿಪ್ 2023 ನಡೆಸಿದ ಆನ್‌ಲೈನ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ತ್ರಿಸ್ಥಾ ಭಟ್ ತೃತೀಯ ಸ್ಥಾನ ಪಡೆದಿದ್ದಾಳೆ.