ನಾಳೆ(ಫೆ.17): ಸರ್ವೆ ಕಲ್ಪಣೆ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನಾ ಸಭೆ

0

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಪಣೆ, ಸರ್ವೆ ಇಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನಾ ಸಭೆ ಫೆ.17ರಂದು ಬೆಳಿಗ್ಗೆ ಗಂಟೆ 10ಕ್ಕೆ ಸರಿಯಾಗಿ ನಡೆಯಲಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ಹಾಗೂ ಮುಖ್ಯ ಶಿಕ್ಷಕಿ ಕಮಲಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here