ಖೋ-ಖೋ ಚಾಂಪಿಯನ್‌ಶಿಪ್ ಸೀಸನ್ 2- 2024 ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ದ.ಕ. ಜಿಲ್ಲಾ ಖೋ-ಖೋ ಅಸೋಸಿಯೇಷನ್ ಅಲ್ಟಿಮೇಟ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ವಿವೇಕಾನಂದ ಕಾಲೇಜು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ 2ನೇ ವರ್ಷದ ದಕ್ಷಿಣ ಕನ್ನಡ ಮತ್ತು ಪುತ್ತೂರಿನಲ್ಲಿಯೇ ಪ್ರಥಮ ಬಾರಿಗೆ ದ.ಕ. ಜಿಲ್ಲಾ ಮಟ್ಟದ ಪುರುಷರ 8 ತಂಡಗಳ ಬಿಡ್ಡಿಂಗ್ ಹಾಗೂ ಲೀಗ್ ಮಾದರಿಯ ಖೋ-ಖೋ ಚಾಂಪಿಯನ್‌ಶಿಪ್ ಸೀಸನ್ 2-2024 ಅಲ್ಟಿಮೇಟ್ ಟ್ರೋಫಿ 2024 ಮಾರ್ಚ್ 30ರಂದು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಮಹಾಲಿಂಗೇಶ್ವರ ದೇವರ ಸಾನಿಧ್ಯದಲ್ಲಿ ಪ್ರಾರ್ಥನೆ ಮೂಲಕ ಬಿಡುಗಡೆ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಮಾಧವ ಗೌಡ ಪೆರಿಯಾತೋಡಿ,ಕೃಷ್ಣ ಶೇವಿರ. ಹಾಗೂ ಹಾಗೂ ಕ್ಲಬ್ಬಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here