ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಆರಂಭ

ಉಗ್ರಾಣ ಮುಹೂರ್ತ, ಪಾಕಶಾಲೆ ಉದ್ಘಾಟನೆ, ಕಾರ್ಯಾಲಯ ಉದ್ಘಾಟನೆ ,ಗೊನೆ ಮುಹೂರ್ತ ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೊತ್ಸವಕ್ಕೆ ವೈಭವದ ಚಾಲನೆ ಫೆ.16ರಂದು ನೀಡಲಾಯಿತು. ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಫೆ.16ರಂದು ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಪಾಕಶಾಲೆ ಉದ್ಘಾಟನೆ, ಕಾರ್ಯಾಲಯ ಉದ್ಘಾಟನೆ ,ಗೊನೆ ಮುಹೂರ್ತ ನೆರವೇರಿತು. ಬೆಳಿಗ್ಗೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಅರ್ಚಕರಾದ ಶ್ರೀನಿವಾಸ್‌ ಹೆಬ್ಬಾರ್‌ ,ಪ್ರವೀಣ್‌ ಭಟ್‌ ಅವರ ನೇತೃತ್ವದಲ್ಲಿ … Continue reading ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಆರಂಭ