ನೆಲ್ಯಾಡಿ: ಕಾರು ಪಲ್ಟಿ-ಚಾಲಕ,ಪ್ರಯಾಣಿಕರು ಪಾರು

0

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಕಾರೊಂದು ಪಲ್ಟಿಯಾದ ಘಟನೆ ಫೆ.18ರಂದು ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಮಣ್ಣಗುಂಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಪ್ರಣವ್ ಹಾಗೂ ಪ್ರಯಾಣಿಕ ಅಭಿಷೇಕ್ ಎಂಬವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here