ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

ಪುತ್ತೂರು : ಶ್ರದ್ದಾ ಕೇಂದ್ರಗಳ ಅಭಿವೃದ್ದಿಯಾದರೆ ಆ ಊರು ಸುಭಿಕ್ಷೆಯಾಗುತ್ತದೆ. ದೇವಾಲಯಗಳ ಬ್ರಹ್ಮಕಲಶೋತ್ಸವದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ತನ್ನದೆ ಆದ ಸೇವೆ ನೀಡಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ,ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಶನಿವಾರ ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಧಾರ್ಮಿಕ ಕೇಂದ್ರಗಳಲ್ಲಿನ ನಿರಂತರ ಧಾರ್ಮಿಕ ಚಟುವಟಿಕೆ ಧರ್ಮದ ಉಳಿವಿಗೆ ಕಾರಣವಾಗುತ್ತದೆ. ಸನ್ಮಾರ್ಗದಲ್ಲಿ ನಡೆಯುತ್ತಾ ದೇವರ … Continue reading ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ