ಆಲಂಕಾರು ಶ್ರೀ ಭಾರತಿ ಆ.ಮಾ ಶಾಲೆಯ ಸ್ವಸ್ತಿಕ್ ಎ.ಕೆ inspire award ಗೆ ಆಯ್ಕೆ

0

ಆಲಂಕಾರು: ಆಲಂಕಾರು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಸ್ವಸ್ತಿಕ್ ಎ.ಕೆ ಇವರು, ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ನೀಡುವ Inspire awardಗೆ ಆಯ್ಕೆ ಆಗಿದ್ದಾರೆ.

ಇವರು ಕುಶಾಲಪ್ಪ ಅಂಬುಲ ಹಾಗೂ ಜಯಪ್ರಭಾ ದಂಪತಿಗಳ ಪುತ್ರ. ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯಗುರುಗಳ ಸಹಕಾರದಲ್ಲಿ, ವಿಜ್ಞಾನ ಶಿಕ್ಷಕಿ ಜ್ಯೋತಿ. ಬಿ ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here