ಪುತ್ತೂರು: ಅರಿಯಡ್ಕ ಗ್ರಾಮದ ಶೇಖಮಲೆ ನಿವಾಸಿ ಅಬೂಬಕ್ಕರ್ ಹಾಜಿ(65ವ) ಅವರು ಹೃದಯಾಘಾತಕ್ಕೊಳಗಾಗಿ ಫೆ.20 ರಂದು ಸ್ವಗೃಹದಲ್ಲಿ ನಿಧನರಾದರು.
ಹಲವು ವರ್ಷಗಳ ಹಿಂದೆ ಸುಳ್ಯದಲ್ಲಿ ಗೂಡಂಗಡಿ ನಡೆಸಿಕೊಂಡಿದ್ದ ಅವರು ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಇದೀಗ ಅವರು ನಿಧನರಾಗಿದ್ದಾರೆ. ಮೃತರು 5 ಮಂದಿ ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.