ಪುಳಾರ ನಿವಾಸಿ ಕೋಶಲಾದೇವಿ ನಿಧನ

0

ನೆಲ್ಯಾಡಿ: ಆಲಂತಾಯ ಗ್ರಾಮದ ಪುಳಾರ ನಿವಾಸಿ ಕೋಶಲಾದೇವಿ(72ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಫೆ.19ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.


ಮೃತರು ಪುತ್ರರಾದ ಶರತ್ ಕುಮಾರ್, ಪಾರ್ಶ್ವನಾಥ ಜೈನ್, ಕಿಶೋರ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಮನೆಗೆ ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ ಆಲಂತಾಯ, ಸದಸ್ಯ ಪದ್ಮನಾಭ ಸೇರಿದಂತೆ ಹಲವು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here