ನಾಳೆ(ಫೆ.22): ಶ್ರೀಕ್ಷೇತ್ರ ಹನುಮಗಿರಿಗೆ ಕಾಳ ಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಭೇಟಿ

0

ಈಶ್ವರಮಂಗಲ: ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರ ಹಾಗೂ ಶ್ರೀ ಕೋದಂಡ ರಾಮ ಸನ್ನಿಧಿಗೆ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳ ಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಫೆ.22ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ದೇವಳದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here