ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

ಬ್ರಹ್ಮಕಲಶೋತ್ಸವ ಧರ್ಮಜೀವನಕ್ಕೆ ಒಂದು ಮೆಟ್ಟಿಲಾಗಿ ಫಲ ನೀಡುತ್ತದೆ-ವಜ್ರದೇಹಿ ಶ್ರೀಪುತ್ತೂರು: ಜಗನ್ನಿಯಾಮಕನಾದ ಭಗವಂತನಿಗೆ ನಾವು ಪ್ರತಿಷ್ಠೆ, ಬ್ರಹ್ಮಕಲಶ ಮಾಡಲು ಸಾಧ್ಯವಿಲ್ಲ. ಹಾಗಿದ್ದರೂ ದೇವಸ್ಥಾನ ಕಟ್ಟಿ ಪ್ರತಿಷ್ಠಾದಿ ಉತ್ಸವಗಳನ್ನು ಮಾಡುವುದರ ಹಿಂದೆ ಆತ್ಮ ಸಾಕ್ಷಾತ್ಕಾರದ ಒಳಮರ್ಮವಿದೆ. ಮನುಷ್ಯ ತನ್ನ ಬದುಕು ಹಸನು ಮಾಡಿಕೊಳ್ಳಲು ಧರ್ಮದ ಹಾದಿಯಲ್ಲಿ ನಡೆಯಬೇಕು. ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕೂಡ ಧರ್ಮಜೀವನಕ್ಕೆ ಒಂದು ಮೆಟ್ಟಿಲಾಗಿ ಫಲ ನೀಡುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ … Continue reading ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ