ಮಾ.8: ಕೊಯಿಲ ಕೆ.ಸಿ.ಫಾರ್ಮ್ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಭೆ

0

ಕಡಬ: ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಕೊಯಿಲ ಕೆ.ಸಿ.ಫಾರ್ಮ್ ಇಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚಿಸುವ ಪ್ರಯುಕ್ತ ಮಾ.8ರಂದು ಪೂರ್ವಾಹ್ನ 10ಕ್ಕೆ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ಕರೆಯಲಾಗಿದೆ. ಹಿರಿಯ ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡುವಂತೆ ಶಾಲಾ ಮುಖ್ಯಶಿಕ್ಷಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here