ಶ್ರೀಕ್ಷೇತ್ರ ಹನುಮಗಿರಿಗೆ ಕಾಳ ಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಭೇಟಿ

0

ಈಶ್ವರಮಂಗಲ: ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರ ಹಾಗೂ ಶ್ರೀ ಕೋದಂಡ ರಾಮ ಸನ್ನಿಧಿಗೆ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳ ಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಫೆ.22ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯಅಚ್ಚುತ ಅಚ್ಚುತ ಮೂಡೆತ್ತಾಯ, ಧರ್ಮದರ್ಶಿ ಶಿವರಾಂ ಪಿ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here