ನಳೀಲು ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಬ್ರಹ್ಮಕಲಶ

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ಗುರುವಾರ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಮತ್ತು ಕಾರ್ತಿಕ ತಂತ್ರಿಯವರ ನೇತೃತ್ವದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ, ಗಂಟೆ 7.48ರಿಂದ 8.37ರ ಮೀನಲಗ್ನ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಶ್ರೀ ಭೂತ ಬಲಿ, ,ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ನಡೆಯಿತು. ಇದೇ ವೇಳೆ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಮತ್ತು ಬೆಳಂದೂರು ವಿಷ್ಣು ಪ್ರಿಯ ಮಹಿಳಾ ಭಜನಾ ಮಂಡಳಿ … Continue reading ನಳೀಲು ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಬ್ರಹ್ಮಕಲಶ