ನಾಳೆ ತಿಂಗಳಾಡಿ ಶಾಲಾ ಹಿರಿಯ ವಿದ್ಯಾರ್ಥಿಗಳ ಸಭೆ

0

ಪುತ್ತೂರು: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ತಿಂಗಳಾಡಿ ಇಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ ಮಾಡುವ ಸಲುವಾಗಿ ಹಿರಿಯ ವಿದ್ಯಾರ್ಥಿಗಳ ಸಭೆಯು ಫೆ.24 ರಂದು ಬೆಳಿಗ್ಗೆ 10 ಗಂಟೆಗೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಶಾಲೆಯ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಸಭೆಗೆ ಹಾಜರಾಗುವಂತೆ ಎಸ್‌ಡಿಎಂಸಿ ಹಾಗೂ ಶಾಲಾ ಮುಖ್ಯಗುರುಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here