ನಾಳೆ(ಫೆ.25): ಸರ್ವೆ ಕಲ್ಪಣೆ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನಾ ಸಭೆ

0

ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಪಣೆ, ಸರ್ವೆ ಇಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನಾ ಸಭೆ ಫೆ.25ರಂದು ಬೆಳಿಗ್ಗೆ ಗಂಟೆ 9-00ಕ್ಕೆ ಸರಿಯಾಗಿ ನಡೆಯಲಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ಹಾಗೂ ಮುಖ್ಯ ಶಿಕ್ಷಕಿ ಕಮಲಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here