ಕಾರ್ಜಾಲು ಶ್ರೀ ಧೂಮಾವತಿ ದೈವದ ದೊಂಪದ ಬಲಿ ಜಾತ್ರೋತ್ಸವ

0

ಪುತ್ತೂರು: ಕಾರ್ಜಾಲು ಶ್ರೀ ಧೂಮಾವತಿ ದೈವದ ವಾರ್ಷಿಕ ದೊಂಪದ ಬಲಿ ನೇಮೋತ್ಸವ ಫೆ. 24ರಂದು ನಡೆಯಿತು.ರಾತ್ರಿ ಕಾರ್ಜಾಲು ಗುತ್ತಿನಿಂದ ಧೂಮಾವತಿ, ಕಲ್ಕುಡ ಮತ್ತು ಕಲ್ಲುರ್ಟಿ ದೈವಗಳ ಭಂಡಾರ ಹೊರಟು, ಆರಂಭದಲ್ಲಿ ಗೋಂದಳ ಪೂಜೆ ನಡೆಯಿತು. ಬಳಿಕ ದೊಂಪದ ಬಲಿ ನೇಮ ನಡೆಯಿತು.

LEAVE A REPLY

Please enter your comment!
Please enter your name here