ಕಬಕ ಸಮೀಪದ ಪೋಳ್ಯದಲ್ಲಿ ಅಪಘಾತ – ಸ್ಕೂಟರ್ ಸವಾರ ಮೃತ್ಯು

0

ಪುತ್ತೂರು: ಕಬಕ ಸಮೀಪದ ಪೋಳ್ಯದಲ್ಲಿ ಸ್ಕೂಟರ್ ಮತ್ತು ಮಿನಿ ಟೂರಿಸ್ಟ್ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.25ರಂದು ರಾತ್ರಿ ನಡೆದಿದೆ.

ಮಡಿಕೇರಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಮಿನಿ ಟೂರಿಸ್ಟ್ ಟೆಂಪೋ ಮತ್ತು ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಸ್ಕೂಟರ್ ಸವಾರ ಮುರ ನಿವಾಸಿ ಮೃತಪಟ್ಟಿದ್ದಾರೆ. ಸಹ ಸವಾರ ತೀವ್ರ ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here