ಪೋಳ್ಯ ಅಪಘಾತದಲ್ಲಿ ಮೃತಪಟ್ಟವರು ಮಾಸ್ಟರ್ ಪ್ಲಾನರಿ ಸೆಂಟ್ರಿಂಗ್ ನೌಕರ ರಾಜು

0

ಪುತ್ತೂರು: ಕಬಕ ಸಮೀಪದ ಪೋಳ್ಯದಲ್ಲಿ ಮಿನಿ ಟೂರಿಸ್ಟ್ ಟೆಂಪೊ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಮೃತ ಪಟ್ಟವರನ್ನು ಮಾಸ್ಟರ್ ಪ್ಲಾನರಿನಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಅಳಕೆಮಜಲು ನಿವಾಸಿ ರಾಜ ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here