ರಾಮಕುಂಜ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮೋಹನ ಕುಮಾರ್ .ಜಿ ಕರ್ತವ್ಯಕ್ಕೆ ಹಾಜರು

0

ಆಲಂಕಾರು:ರಾಮಕುಂಜ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮೋಹನ ಕುಮಾರ್‌.ಜಿ ಅವರು ಫೆ.26 ರಂದು ಕರ್ತವ್ಯ ಕ್ಕೆ ಹಾಜರಾಗಿದ್ದಾರೆ. ಮೈಸೂರು ಪಿರಿಯಾಪಟ್ಟಣದ ಹರದರೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿ ರಾಮಕುಂಜ ಗ್ರಾ.ಪಂ ಗೆ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ಕ್ಕೆ ಹಾಜರಾಗಿದ್ದಾರೆ.

LEAVE A REPLY

Please enter your comment!
Please enter your name here