ಗೆಜ್ಜೆಗಿರಿ ಜಾತ್ರೋತ್ಸವ: ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಭೇಟಿ

0

ಬಡಗನ್ನೂರುಃ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಲ್‌ ಶ್ರೀ ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ  ಇದರ ವಾರ್ಷಿಕ  ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.  ಸಮಿತಿ ಅಧ್ಯಕ್ಷ ಪಿತಾಂಬರ ಹೆರಾಜೆ ರವರು ಶಕುಂತಲಾ ಟಿ ಶೆಟ್ಟಿ ರವರಿಗೆ ಶಾಲು ಹಾಕಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಮಿತಿ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here