ಪಾಕಿಸ್ತಾನ ಪರ ಘೋಷಣೆ ಖಂಡಿಸಿ ಪುತ್ತೂರು ಬಿಜೆಪಿಯಿಂದ ನಾಸೀರ್ ಹುಸೇನ್ ಪ್ರತಿಕೃತಿ ದಹಿಸಿ ಆಕ್ರೋಶ

0

ಪುತ್ತೂರು: ವಿಧಾನಸೌಧದಲ್ಲಿ ಫೆ. 27ರಂದು ಸಂಜೆ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

LEAVE A REPLY

Please enter your comment!
Please enter your name here