ಮಾ.1: ಪುಣಚ ದೇವಿನಗರ ಜೈ ಭಾರತಿ ಮರಾಟಿ ಸಂಘದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಪುಣಚ : ಪುಣಚ ದೇವಿನಗರ ಶ್ರೀ ಆದಿಶಕ್ತಿ ಮಹಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಆರಾಧನಾ ಮಂದಿರದಲ್ಲಿ ಮಾ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನಡೆಯಲಿದೆ.

ಪುಣಚ ನಾರಾಯಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಶ್ರೀ ಮಹಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಆಡಳಿತ ಸಮಿತಿಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here