ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಆಮಂತ್ರಣ ಬಿಡುಗಡೆ

0

ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ.3,4ರಂದು ನಡೆಯಲಿರುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆಯು ಮಾ.1ರಂದು ಕ್ಷೇತ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಮೊಕ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕ್ರಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಜತೆ ಕಾರ್ಯದರ್ಶಿ ಮಿಥುನ್ ಪೈಕ ಹಾಗೂ ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here