ಕೋಡಿಂಬಾಡಿ ಗ್ರಾ.ಪಂ. ಸಿಬ್ಬಂದಿಗಳಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಕೋಡಿಂಬಾಡಿ ಗ್ರಾಮ‌ ಪಂಚಾಯತ್ ಕಚೇರಿಯ ಸಿಬ್ಬಂದಿಗಳಾದ ಸುರೇಶ್ ನಾಯ್ಕ‌ ಕಿನ್ನೆತಿಪಳಿಕೆ, ಕಾವ್ಯ ಶೆಟ್ಟಿ ಮತ್ತು ರೀತಾ ಅವರು ಮಾ.1ರಂದು‌ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಕರ್ತವ್ಯ ನಿರ್ವಹಿಸಿದ್ದಾರೆ.

LEAVE A REPLY

Please enter your comment!
Please enter your name here