ಕೆದಂಬಾಡಿ ಗ್ರಾಪಂ ಸಿಬ್ಬಂದಿಗಳಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಕೆದಂಬಾಡಿ ಗ್ರಾಪಂ ಸಿಬ್ಬಂದಿಗಳು ಮಾ.1 ರಂದು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಕರ್ತವ್ಯ ನಿರ್ವಹಿಸಿದರು. ಗ್ರಾಪಂ ಸಿಬ್ಬಂದಿಗಳಾದ ಜಯಂತ ಮೇರ್ಲ, ಮೃದುಳಾ ಬಾಲಯ, ಗಣೇಶ್, ಶಶಿಪ್ರಭಾ ರೈ, ವಿದ್ಯಾಪ್ರಸಾದ್‌ರವರುಗಳು ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.

LEAVE A REPLY

Please enter your comment!
Please enter your name here