ಬಡಗನ್ನೂರು ಗ್ರಾ.ಪಂ. ಸಿಬ್ಬಂದಿಗಳಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಬಡಗನ್ನೂರು:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಬಡಗನ್ನೂರು ಗ್ರಾ.ಪಂ ಸಿಬ್ಬಂದಿಗಳಿಂದ ಮಾ.1ರಂದು‌ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಕರ್ತವ್ಯ ನಿರ್ವಹಿಸಿದ್ದಾರೆ.

LEAVE A REPLY

Please enter your comment!
Please enter your name here