ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ

0

ಕಡಬ: ಗ್ರಾಮ ಪಂಚಾಯತ್ ನೌಕರರ ವಿವಿಧ ಸಮಸ್ಯೆ ಮತ್ತು ಬೇಡಿಕೆಗಳನ್ನು ಇಲಾಖೆಯಿಂದ ಈಡೇರಿಸುವ ವರೆಗೆ ಸಾರ್ವಜನಿಕ ಸೇವೆಗಳಿಗೆ ತೊಂದರೆಯಾಗದಂತೆ ಕಚೇರಿಯಲ್ಲಿ ಸಾರ್ವಜನಿಕವಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯನ್ನು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ದಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದು ಕುಟ್ರುಪಾಡಿ ಗ್ರಾಮ ಪಂಚಾಯತ್ ನೌಕರರು ಶಾಂತಿಯುತವಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here