ಬೆಟ್ಟಂಪಾಡಿ ಗ್ರಾ.ಪಂ ಸಿಬ್ಬಂದಿಗಳಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ನಿಡ್ಪಳ್ಳಿ:ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮಾ.1 ರಂದು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದರು.

LEAVE A REPLY

Please enter your comment!
Please enter your name here