ಆರ್ಯಾಪು ಗ್ರಾ.ಪಂ. ಸಿಬ್ಬಂದಿಗಳಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಆರ್ಯಾಪು ಗ್ರಾಮ ಪಂಚಾಯತ್ ಕಚೇರಿಯ ಸಿಬ್ಬಂದಿಗಳಾದ ಹೊನ್ನಪ್ಪ ಬಿ., ಮಮತಾ ಕೆ., ಶುಭಲಕ್ಷ್ಮೀ, ಸೇಷಪ್ಪ ನಾಯ್ಕ, ಅಬ್ದುಲ್ ಖಾದರ್, ಹರೀಶ್ ಮೂಲ್ಯ ಅವರು ಮಾ.1ರಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಕರ್ತವ್ಯ ನಿರ್ವಹಿಸಿದ್ದಾರೆ.

LEAVE A REPLY

Please enter your comment!
Please enter your name here