ಪಾಣಾಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ನಿಡ್ಪಳ್ಳಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಪಾಣಾಜೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮಾ.1 ರಂದು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.

LEAVE A REPLY

Please enter your comment!
Please enter your name here