ಅರಿಯಡ್ಕ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

0

ಅರಿಯಡ್ಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಗ್ರಾಮ ಪಂಚಾಯತ್ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅರಿಯಡ್ಕ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಬೇಬಿ, ಪ್ರಭಾಕರ, ಯೋಗೀಶ್ ಕುಲಾಲ್ ಮತ್ತು ಶಶಿ ಕುಮಾರ್, ಮಾ.2 ರಂದು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುವ ಮೂಲಕ ಕರ್ತವ್ಯ ನಿರ್ವಹಿಸಿದರು.

LEAVE A REPLY

Please enter your comment!
Please enter your name here