ಮಾ.20: ಅಡೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಮಹಾವಿಷ್ಣು ವಿನಾಯಕ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ

0

ಪುತ್ತೂರು: ಅಡೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಮಹಾವಿಷ್ಣು ವಿನಾಯಕ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ಮಾ.2ರಂದು ಗೊನೆ ಮುಹೂರ್ತ ನಡೆಯಿತು. ಮಾ.11 ರಂದು ಧ್ವಜಾರೋಹಣ ನಡೆಯಲಿದ್ದು, ಮಾ.20ರ ವರೆಗೆ ಶ್ರೀ ಕ್ಷೇತ್ರದ ತಂತ್ರಿವರ್ಯರಾದ ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ.

LEAVE A REPLY

Please enter your comment!
Please enter your name here