ಉಪ್ಪಳಿಗೆ ಅಂಗನವಾಡಿಯಲ್ಲಿ ಪೊಲೀಯೋ ಲಸಿಕೆ ವಿತರಣೆ

0

ಪುತ್ತೂರು: ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ಮಾ.3 ರಂದು ಉಪ್ಪಳಿಗೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಲಸಿಕೆ ವಿತರಿಸಲಾಯಿತು.

ಬೆಟ್ಟಂಪಾಡಿ ಗ್ರಾ.ಪಂ ಅಧ್ಯಕ್ಷೆ ವಿದ್ಯಾಶ್ರೀ ಸುರೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು. ಉಪಾಧ್ಯಕ್ಷ ಮಹೇಶ್ ಕೋರ್ಮಂಡ, ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಉಮಾವತಿ ಎಸ್ ಮಣಿಯಾಣಿ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here