ಎಸ್ ಎಂ ಎ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಯೂಸುಫ್ ಗೌಸಿಯಾ ಅವರಿಗೆ ಮರ್ಕಝುಲ್ ಹುದಾ ವತಿಯಿಂದ ಸನ್ಮಾನ

0

ಪುತ್ತೂರು: ಎಸ್ ಎಂ ಎ ದ.ಕ ಈಸ್ಟ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಕೋಶಾಧಿಕಾರಿ ಯೂಸುಫ್ ಗೌಸಿಯಾ ಸಾಜ ಅವರನ್ನು ಮರ್ಕಝುಲ್ ಹುದಾ ಸಂಸ್ಥೆ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.

ಸಭೆಯಲ್ಲಿ ಸಮಿತಿ ಅಧ್ಯಕ್ಷ ಅರಿಯಡ್ಕ ಅಬ್ದುಲ್ ರಹ್ಮಾನ್ ಹಾಜಿ, ಉಪಾಧ್ಯಕ್ಷ ಡಾ.ಎಂ ಎಸ್ ಎಂ ಅಬ್ದುರ್ರಶೀದ್ ಝೈನಿ, ಪ್ರಧಾನ ಕಾರ್ಯದರ್ಶಿ ಬಶೀರ್ ಇಂದ್ರಾಜೆ, ಸದಸ್ಯರಾದ ಯೂಸುಫ್ ಹಾಜಿ ಕೈಕಾರ, ಅನ್ವರ್ ಹುಸೇನ್ ಗೂಡಿನಬಳಿ,ಆಶಿಕುದ್ದೀನ್ ಅಖ್ತರ್, ಕರೀಂ ಕಾವೇರಿ ಮುಂತಾದವರು ಉಪಸ್ಥಿತರಿದ್ದರು ಎಂದು ಮೀಡಿಯಾ ಮರ್ಕಝ್ ಕುಂಬ್ರ ತಿಳಿಸಿದೆ.

LEAVE A REPLY

Please enter your comment!
Please enter your name here