ಬಿಜೆಪಿ ಜಿಲ್ಲಾ ಯುವಮೋರ್ಚಾದ ಕಾರ್ಯದರ್ಶಿಯಾಗಿ ಶ್ರೀಕೃಷ್ಣ ಎಂ.ಆರ್ ನೇಮಕ

0

ಕಡಬ: ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿದ್ದ ಶ್ರೀಕೃಷ್ಣ ಎಂ.ಆರ್.‌ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ.ಜಿಲ್ಲಾಧ್ಯಕ್ಷ ನಂದನ್ ಮಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀಕೃಷ್ಣ ಎಂ.ಆರ್ ಅವರು ಕಡಬದಲ್ಲಿ ಮಾಣಿಪ್ಪಾಡಿ ಕನ್ಟ್ರಕ್ಷನ್ ನಡೆಸುತ್ತಿದ್ದು, ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿಯೂ ಕ್ರಿಯಾಶೀಲ ವ್ಯಕ್ತಿಯಾಗಿದ್ದಾರೆ.

LEAVE A REPLY

Please enter your comment!
Please enter your name here