ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷೆ ವಿದ್ಯಾಶ್ರೀಯವರ ಅಧ್ಯಕ್ಷತೆಯಲ್ಲಿ ಮಾ.6ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಉಪಾಧ್ಯಕ್ಷ ಮಹೇಶ್. ಕೆ ಹಾಗೂ ಸದಸ್ಯರು, ಪಿಡಿಒ ಸೌಮ್ಯ, ಕಾರ್ಯದರ್ಶಿ ಬಾಬು ನಾಯ್ಕ ಉಪಸ್ಥಿತರಿದ್ದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here