ಪುತ್ತೂರು: ಬಂಟ್ವಾಳ ತಾಲೂಕಿನ ಕುಲ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ದೇರಳಕಟ್ಟೆ ಯಾನಪೋಯ ಆಸ್ಪತ್ರೆಯಲ್ಲಿ ಮಾ.6ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಲವಾರು ವರ್ಷಗಳಿಂದ ಸೆಕೆಂಡೆಂಡ್ ವಾಹನ ವ್ಯಾಪಾರಸ್ಥರು, ಹಲವಾರು ವರ್ಷಗಳ ಹಿಂದೆ ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಅಂಟೋ ಲಿಂಕ್ಸ್ ಮಾಲಕರಾಗಿದ್ದರು. ಮೃತರು ಪತ್ನಿ ಮಕ್ಕಳು ಸೇರಿದಂತೆ ಬಂದು ಮಿತ್ರರನ್ನು ಅಗಲಿದ್ದಾರೆ.