ಪುತ್ತೂರು:ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶ ಕಿಲ್ಲೆ ಮೈದಾನದಲ್ಲಿ ನಡೆಯಲಿದ್ದು ಈಗಾಗಲೇ ಸಮಾವೇಶದಲ್ಲಿ ಪಾಲ್ಗೊಳ್ಳಲು ಜನರ ದಂಡು ಹರಿದು ಬರುತ್ತಿದೆ. ಸರಕಾರದ ವಿವಿಧ ಯೋಜನೆಗಳ ಕೌಂಟರ್ ತೆರೆಯಲಾಗಿದ್ದು, ಮಾಹಿತಿ, ಗ್ಯಾರಂಟಿಗಳ ತೊಂದರೆಗಳ ನಿವಾರಣೆ,ಜೋಡನೆಗಳ ಮಾಹಿತಿಯನ್ನು ನೀಡಲಾಗುತ್ತಿದೆ.