ಪುತ್ತೂರು ಇನ್ನರ್ ವ್ಹೀಲ್ ಕ್ಲಬ್ ನಿಂದ ಮಹಿಳಾ ಉದ್ಯಮಿ ಲಲಿತಾ ಭಟ್ ರವರಿಗೆ ಸನ್ಮಾನ

0

ಪುತ್ತೂರು:ಪುತ್ತೂರಿನ ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯರಿಂದ ಮಹಿಳಾ ದಿನಾಚರಣೆ ನಡೆಯಿತು.ಕಾರ್ಯಕ್ರಮದಲ್ಲಿ”whole and soul,” ವ್ಯಾಕುಮ್ ಫ್ರೈಡ್ item’s ಇದರ ಮಾಲಕಿ ಲಲಿತಾ ಭಟ್ ಯಶಸ್ವಿ ಉದಯೋನ್ಮುಖ ಮಹಿಳಾ ಉದ್ಯಮಿಯ ನೆಲೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿ ಶ್ರೀದೇವಿ ರೈ,ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here