ಪುತ್ತೂರು: ನಾಡಿನ ಕಾರಣಿಕ ಶಿವಕ್ಷೇತ್ರಗಳಲ್ಲಿ ಒಂದಾದ ಪುತ್ತೂರು ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾಗರಣೆಯೂ ಜಾತ್ರೆ ಸಹಿತವಾಗಿ ಪೂರ್ವಶಿಷ್ಟ ಪದ್ಧತಿಯಂತೆ ಮಾ.8ರಂದು ಮಹಾರುದ್ರಯಾಗ, ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ನಡೆಯುತ್ತಿದೆ.