ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ – ತೆಪ್ಪೋತ್ಸವ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.8ರಂದು ರಾತ್ರಿ ಶ್ರೀ ದೇವರ ಉತ್ಸವ ಬಲಿ ನಡೆಯಿತು.

ಈ ಸಂದರ್ಭ ಚಂದ್ರಮಂಡಲ ರಥೋತ್ಸವ, ತೆಪ್ಪೋತ್ಸವ ನಡೆಯಿತು.

LEAVE A REPLY

Please enter your comment!
Please enter your name here